Politics News

  • ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಸ್ಥಳ ಪರಿಶೀಲನೆ. ಮೋದಿ ಕಾರ್ಯಕ್ರಮದಿಂದ ಬೂಸ್ಟರ್ ಡೋಸ್ ಸಿಗಲಿದೆ: ಜಗದೀಶ್ ಶೆಟ್ಟರ್

    ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಸ್ಥಳ ಪರಿಶೀಲನೆ ಮೋದಿ ಕಾರ್ಯಕ್ರಮದಿಂದ ಬೂಸ್ಟರ್ ಡೋಸ್ ಸಿಗಲಿದೆ: ಜಗದೀಶ್ ಶೆಟ್ಟರ್ ಬೆಳಗಾವಿ: ಏ.28 ರಂದು ಬೆಳಗಾವಿಯ ಮಾಲಿನಿ ಸಿಟಿಯಲ್ಲಿ ನರೇಂದ್ರ ಮೊದಿಯವರ ನೇತೃತ್ವದಲ್ಲಿ ನಡೆಯುವ ಬೃಹತ್ ಸಮಾವೇಶದ ಸಿದ್ಧತೆಯನ್ನು ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಸೇರಿದಂತೆ ಅನೇಕ ಜನ ನಾಯಕರು ಪರಿಶೀಲನೆ ನಡೆಸಿದರು.‌ ಏ.28 ರಂದು ಚುನಾವಣೆ ಪ್ರಚಾರಕ್ಕೆ ಬೆಳಗಾವಿಗೆ ಆಗಮಿಸುತ್ತೀರುವ ಪ್ರಧಾನಿ ಮೋದಿ ಅವರ ಕಾರ್ಯಕ್ರಮ ಸಕಲ ಸಿದ್ಧತೆಯನ್ನು ಮಾಲಿನಿ ಸಿಟಿ ಮೈದಾನದಲ್ಲಿ ಸಂಸದೆ ಮಂಗಳ ಅಂಗಡಿ, ಶಾಸಕ ರಮೇಶ ಜಾರಕಿಹೊಳಿ, ಜೆಡಿಎಸ್ ಜಿಲ್ಲಾದ್ಯಕ್ಷ ಶಂಕರ…

    Read More »
  • ರೈತರ ಸಾಲಮನ್ನಾ ಮಾಡಲು ಕೇಂದ್ರ ಅನುದಾನ ಬೇಕಿಲ್ಲ: ಬಂಡೆಪ್ಪ ಕಾಶೆಂಪೂರ್

    ರೈತರ ಸಾಲಮನ್ನಾ ಮಾಡಲು ಕೇಂದ್ರ ಅನುದಾನ ಬೇಕಿಲ್ಲ: ಬಂಡೆಪ್ಪ ಕಾಶೆಂಪೂರ್ ಬೆಳಗಾವಿ : ರಾಜ್ಯದಲ್ಲಿ ಐದು ಗ್ಯಾರಂಟಿ ಯೋಜನೆ ಘೋಷಣೆ ಮಾಡಿದ್ದೀರಿ. ಇದರಲ್ಲಿ ರೈತರಿಗೆ ಏನು ಕಾರ್ಯಕ್ರಮ ಕೊಟ್ಟಿದ್ದೀರಿ. ರೈತರ ಸಾಲಮನ್ನಾ ಮಾಡಲು ಕೇಂದ್ರ ಅನುದಾನ ಬೇಕಿಲ್ಲ ಎಂದು ಮಾಜಿ ಸಚಿವ ಬಂಡೆಪ್ಪ ಕಾಶೆಂಪೂರ್ ಹೇಳಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಮಾಜಿ ಸಚಿವ ಬಂಡೆಪ್ಪ ಕಾಶೆಂಪೂರ್ ಲೋಕಸಭಾ ಚುನಾವಣೆ ಕಾರಣಕ್ಕೆ ಕಾಂಗ್ರೆಸ್ ನಿಂದ 25 ಗ್ಯಾರಂಟಿ ನೀಡಲಾಗಿದೆ. ಅದರಲ್ಲಿ ರೈತರ ಸಾಲಮನ್ನಾ ಸೇರಿಸಲಾಗಿದೆ. ಹಾಗಿದ್ದರೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದೆ. ಬರದಿಂದ ರೈತರು…

    Read More »
  • ಬುಧವಾರದಂದು ಪ್ರಧಾನಿಗಳು ಆಗಮಿಸುವ ಸ್ಥಳವನ್ನು ಪರಿಶೀಲಿಸಿದ : ಬಾಲಚಂದ್ರ & ರಮೇಶ್ ಜಾರಕಿಹೊಳಿ

    ಬೆಳಗಾವಿ- ಪ್ರಧಾನಿ ನರೇಂದ್ರ ಮೋದಿಯವರು ಬೆಳಗಾವಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರ ಪ್ರಚಾರಾರ್ಥವಾಗಿ ಬೆಳಗಾವಿಗೆ ಬರುವ ದಿ.೨೮ ರಂದು ಆಗಮಿಸಲಿದ್ದು, ಈ ಬೃಹತ್ ಸಾರ್ವಜನಿಕ ಸಭೆಗೆ ಸುಮಾರು ಒಂದು ಲಕ್ಷ ಕಾರ್ಯಕರ್ತರು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಅರಭಾವಿ ಶಾಸಕ, ಬೆಳಗಾವಿ ಜಿಲ್ಲಾ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಬುಧವಾರದಂದು ಪ್ರಧಾನಿಗಳು ಆಗಮಿಸುವ ಸ್ಥಳವನ್ನು ಪರಿಶೀಲಿಸಿ ಮಾತನಾಡಿದ ಅವರು, ಮೋದಿ ಅವರು ಜಗದೀಶ್ ಶೆಟ್ಟರ್ ಅವರ ಪ್ರಚಾರಾರ್ಥವಾಗಿ ಬೆಳಗಾವಿ ನಗರಕ್ಕೆ ಆಗಮಿಸುವರು ಎಂದು ತಿಳಿಸಿದರು. ಬೆಳಗಾವಿ ಲೋಕಸಭಾ…

    Read More »
  • ಬೆಂಗಳೂರು ಮಹಾನಗರ JDS ದಕ್ಷಿಣ ಲೋಕ ಸಭಾ ಕ್ಷೇತ್ರದ ಉಪಾಧ್ಯಕ್ಷರಾಗಿ ಗೋಪಿ ರವರು ಆಯ್ಕೆ

    ಬೆಂಗಳೂರು ಮಹಾನಗರ ಜನತಾದಳ. ಜಾತ್ಯತೀತ ದಕ್ಷಿಣ ಲೋಕ ಸಭಾ ಕ್ಷೇತ್ರದ ಉಪಾಧ್ಯಕ್ಷರಾಗಿ ಗೋಪಿ ರವರು ಆಯ್ಕೆ ಆಗಿರುವರು ಬೆಂಗಳೂರು ಅಧ್ಯಕ್ಷರು ಹಾಗು ಮಾಜಿ ಶಾಸಕರು ಎಚ್ ಎಂ ರಮೇಶ್ ಗೌಡ ಮತ್ತು ಬೆಂಗಳೂರು ದಕ್ಷಿಣ ಅಧ್ಯಕ್ಷರ ತುಳಸಿ ರಾಮ್ ನೇತೃತ್ವದಲ್ಲಿ ಆಯ್ಕೆ ಆಗಿರುವ ಸಂದರ್ಭದಲ್ಲಿ ಹಲವಾರು ಕ್ಷೇತ್ರದ ಹಾಗು ನಗರದ ಎಲ್ಲ ಮುಖಂಡರು ಭಾಗಿ ಇದ್ದರು ಶುಭ ಕೋರಿದರು…

    Read More »
  • “ಕರ್ನಾಟಕ ಪ್ರದೇಶ ಕಾಂಗ್ರೆಸ್ ಸೇವಾದಳದ ರಾಜ್ಯ ಕಾರ್ಯದರ್ಶಿಯನ್ನಾಗಿ” ಹಸೀನಾ ರಸೂಲಸಾಹೇಬ್ ಪೀರಜಾದೆ ನೇಮಕ

    ಅಖಿಲ ಭಾರತ ಕಾಂಗ್ರೇಸ್ ಸೇವಾದಳದ ಅಧ್ಯಕ್ಷರು ಹಾಗೂ ಕೆ.ಪಿ.ಸಿ.ಸಿ. ಅಧ್ಯಕ್ಷರ ಅನುಮೋದನೆ ಮೇರೆಗೆ ತಮ್ಮನ್ನು “ಕರ್ನಾಟಕ ಪ್ರದೇಶ ಕಾಂಗ್ರೆಸ್ ಸೇವಾದಳದ ರಾಜ್ಯ ಕಾರ್ಯದರ್ಶಿಯನ್ನಾಗಿ” ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ. ಹಾಗೂ ಸೇವಾದಳದ ಧೇಯ್ಯೋದ್ದೇಶಗಳಿಗೆ ಅನುಗುಣವಾಗಿ ಕಾರ್ಯ ನಿರ್ವಹಿಸಲು ತಿಳಿಸಲಾಗಿದೆ. ನೀವು ಪಕ್ಷದ ತತ್ವಸಿದ್ಧಾಂತಗಳಿಗೆ ಬದ್ಧರಾಗಿ ಯಾವುದೇ ಬೇರೆ ರಾಜಕೀಯ ಆಸೆ ಆಮಿಶಗಳಿಗೆ ಒಳಗಾಗದೆ, ಸಾಮಾಜಿಕ ಪಿಡುಗುಗಳಿಂದ ದೂರವಿರಬೇಕು ಹಾಗೂ ಪ್ರಾಮಾಣಿಕತೆ ಮತ್ತು ಜಾರಿತ್ರ್ಯಕ್ಕೆ ಧಕ್ಕೆ ಬರದ ರೀತಿಯಲ್ಲಿ ಸಾಮಾಜಿಕ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸಲು ಈ ಮೂಲಕ ತಮಗೆ ತಿಳಿಸುತ್ತಾ ಜಾತಿ, ಧರ್ಮ, ಮತ…

    Read More »
  • ಯಡಿಯೂರಪ್ಪನವರ ಮೇಲೆ ನನಗೆ ಅಪಾರ ಗೌರವವಿದೆ : ಕಾರ್ಮಿಕ ಸಚಿವ ಸಂತೋಷ್ ಲಾಡ್ ಪ್ರತಿಕ್ರಿಯೆ

    ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರ ಮೇಲೆ ಪೋಕ್ಸ್‌ ಅಡಿ ದೂರು ದಾಖಲಾದ ಹಿನ್ನೆಲೆಯಲ್ಲಿ ಧಾರವಾಡದಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಪ್ರತಿಕ್ರಿಯೆ ನೀಡಿದ್ದಾರೆ.   ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸಂತೋಷ್ ಲಾಡ್ ಯಡಿಯೂರಪ್ಪನವರ ಮೇಲೆ ದೂರು ದಾಖಲಾದ ಬಗ್ಗೆ ನನಗೆ ಮಾಹಿತಿ ಇದೆ. ಕಾನೂನು ಪ್ರಕಾರ ಕ್ರಮ ಆಗಲಿದೆ. ಇದರ ಬಗ್ಗೆ ಪಾರದರ್ಶಕ ತನಿಖೆ ಆಗಲಿ. ಯಾವುದು ಸರಿ ಯಾವುದು ತಪ್ಪು ಎಂದು ನಾನು ಹೇಳಲು ಆಗುವುದಿಲ್ಲ. ಯಡಿಯೂರಪ್ಪನವರ ಮೇಲೆ ನನಗೆ ಅಪಾರ ಗೌರವವಿದೆ ಎಂದರು.   ಈ ಪ್ರಕರಣದಲ್ಲಿ ತಾಯಿಯೇ ದೂರು ಕೊಟ್ಟಿದ್ದಾಳೆ.…

    Read More »
  • ಇಲ್ಲಿದೆ 21 ಲೋಕಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಸಂಭಾವ್ಯ ಪಟ್ಟಿ

    ಬೆಂಗಳೂರು: 21 ಲೋಕಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಶುಕ್ರವಾರ ಅಂತಿಮಗೊಳ್ಳಲಿದ್ದು, ಸೋಮವಾರ ಬಿಡುಗಡೆಯಾಗುವುದು ಬಹುತೇಕ ಖಚಿತವೆನ್ನಲಾಗಿದೆ.     ಕಗ್ಗಂಟಾಗಿರುವ 6 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ರಾಜ್ಯ ಕಾಂಗ್ರೆಸ್ ನಾಯಕರು ಅಂತಿಮಗೊಳಿಸಿ ಕೇಂದ್ರೀಯ ಚುನಾವಣೆ ಸಮಿತಿಗೆ ಕಳುಹಿಸಲಿದ್ದಾರೆ.     ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆಯ ಕೇಂದ್ರೀಯ ಚುನಾವಣಾ ಸಮಿತಿ ಅನುಮೋದನೆ ನಂತರ ಪಟ್ಟಿ ಅಧಿಕೃತವಾಗಿ ಬಿಡುಗಡೆಯಾಗಲಿದೆ.     ಕಾಂಗ್ರೆಸ್ ಮೊದಲ ಪಟ್ಟಿಯಲ್ಲಿ ರಾಜ್ಯದ 7 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದು, ಇದೀಗ 21 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಲಾಗಿದೆ.…

    Read More »
  • ಮುಸ್ಲಿಂ ಬಾಂಧವರಿಗೆ ‘ರಂಜಾನ್’ ಮಾಸದ ಶುಭಾಶಯ ಕೋರಿದ ಸಿಎಂ ಸಿದ್ದರಾಮಯ್ಯ

    ಬೆಂಗಳೂರು : ಮುಸ್ಲಿಂ ಬಾಂಧವರಿಗೆ ಸಿಎಂ ಸಿದ್ದರಾಮಯ್ಯ ರಂಜಾನ್ ಮಾಸದ ಶುಭಾಶಯ ಕೋರಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ಧಾರ್ಮಿಕ ನಂಬಿಕೆಗಳ ಪ್ರಕಾರ ಅತ್ಯಂತ ಪವಿತ್ರವಾದ ಉಪವಾಸ ವ್ರತಾಚರಣೆ ಮಾಡುವ ರಂಜಾನ್ ಮಾಸವು ನಾಡಿನಲ್ಲಿ ಸ್ನೇಹ, ಸೌಹಾರ್ದತೆ, ಸಮೃದ್ಧಿಗೆ ಪ್ರೇರಣೆಯಾಗಲಿ ಎಂದು ಹಾರೈಸುತ್ತೇನೆ. ಮುಸ್ಲಿಂ ಬಾಂಧವರಿಗೆ ರಂಜಾನ್ ಮಾಸದ ಆರಂಭದ ದಿನದ ಶುಭಾಶಯಗಳು ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

    Read More »
  • BREAKING NEWS: ಕಾಂಗ್ರೆಸ್ 39 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

    ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ಸಿದ್ಧತೆ ನಡೆಸಿದ್ದು, ಕಾಂಗ್ರೆಸ್ 39 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಲಾಗಿದೆ. ದೆಹಲಿಯ ಎಐಸಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್, ಲೋಕಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್ 39 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡಿಗಡೆ ಮಾಡಿದರು. 15 ಜನ ಜನರಲ್ ಕ್ಯಾಟಗರಿ, 24 ಎಸ್ ಸಿ ಎಸ್ ಟಿ ಒಬಿಸಿ ಅಭ್ಯರ್ಥಿಗಳಿಗೆ ನೀಡಲಾಗಿದೆ ಎಂದರು. ಕರ್ನಾಟಕ: ಹಾವೇರಿ – ಆನಂದಸ್ವಾಮಿ ಗಡ್ಡ ದೇವರಮಠ ತುಮಕೂರು -ಮುದ್ದಹನುಮೇಗೌಡ ಮಂಡ್ಯ-ವೆಂಕಟರಾಮೇಗೌಡ (ಸ್ಟಾರ್ ಚಂದ್ರು) ಬೆಂಗಳೂರುಗ್ರಾಮಾಂತರ – ಡಿ.ಕೆ.ಸುರೇಶ್ ಶಿವಮೊಗ್ಗ…

    Read More »
  • ಬಿಜೆಪಿ ಶಾಸಕ ಯತ್ನಾಳ್ ಬಸ್ ನಿಲ್ದಾಣದಲ್ಲಿ ಕುಳಿತು ಭವಿಷ್ಯ ಹೇಳಲಿ

    ಕಲಬುರ್ಗಿ: ಲೋಕಸಭಾ ಚುನಾವಣೆ ಬಳಿಕ ರಾಜ್ಯ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಭವಿಷ್ಯ ನುಡಿದಿರುವ ಬಿಜೆಪಿ ಶಾಸಕ ಬಸನಗೌದ ಪಾಟೀಲ್ ಯತ್ನಾಳ್ ಹೇಳಿಕೆಗೆ ಸಚಿವ ಮಧು ಬಂಗಾರಪ್ಪ ಕಿಡಿಕಾರಿದ್ದಾರೆ. ಕಲಬುರ್ಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಯತ್ನಾಳ್ ಗೆ ಮಾಡಲು ಕೆಲಸವಿಲ್ಲ, ಬಸ್ ನಿಲ್ದಾಣದಲ್ಲಿ ಕುಳಿತು ಭವಿಷ್ಯ ಹೇಳಲಿ ಎಂದಿದ್ದಾರೆ.   ಇದೇ ವೇಳೆ ಕಾಂಗ್ರೆಸ್ ಜನರನ್ನು ಹುಚ್ಚರನ್ನಾಗಿಸುತ್ತಿದೆ ಎಂಬ ಸಂಸದ ಅನಂತ ಕುಮಾರ್ ಹೆಗಡೆ ಹೇಳಿಕೆ ತಿರುಗೇಟು ನೀಡಿರುವ ಸಚಿವರು, ಅನಂತ ಕುಮಾರ್ ಹೆಗಡೆಯೇ ದೊಡ್ಡ ಹುಚ್ಚ. ಆತ ಎಲೆಕ್ಷನ್ ಬರುವವರೆಗೂ ಮಲ್ಕೊಂಡಿರ್ತಾನೆ.…

    Read More »
Back to top button